Kodagu District forest watcher Recruitment 2023, ಕೊಡಗು ಅರಣ್ಯ ವೃತ್ತದಲ್ಲಿ 10th ಪಾಸಾದವರಿಗೆ ಸರ್ಕಾರಿ ಉದ್ಯೋಗ ಯಾವುದೇ ಪರೀಕ್ಷೆ ಇಲ್ಲ

  • Kodagu District forest watcher recruitment 2023.
  • 2023-24ನೇ ಸಾಲಿನಲ್ಲಿ ಕೊಡಗು ಅರಣ್ಯ ವೃತ್ತದಲ್ಲಿ ಖಾಲಿ ಇರುವ 16 ಅರಣ್ಯ ವೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. 
  • ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಹುದ್ದೆಗಳ ಕುರಿತು ಕಂಪ್ಲೀಟ್ ಡೀಟೇಲ್ಸ್‌ ಅನ್ನು ಕೆಳಗಿನಂತೆ ತಿಳಿದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.VACANCY DETAILS ಹುದ್ದೆಗಳ ವಿವಿರ.


VACANCY DETAILS ಹುದ್ದೆಗಳ ವಿವಿರ:-

  • ನೇಮಕಾತಿ ಇಲಾಖೆ : ಕರ್ನಾಟಕ ಅರಣ್ಯ ಇಲಾಖೆ
  • ಹುದ್ದೆ ಹೆಸರು : ಅರಣ್ಯ ವೀಕ್ಷಕ
  • ಅರಣ್ಯ ವೃತ್ತ ಕೊಡಗು ಅರಣ್ಯ ವೃತ್ತ
  • ಹುದ್ದೆಗಳ ಸಂಖ್ಯೆ : 16


APPLICATION FEE ಅರ್ಜಿಶುಲ್ಕ:-

  • ಸಾಮಾನ್ಯ ಅಭ್ಯರ್ಥಿಗಳಿಗೆ : 200Rs
  • ಒಬಿಸಿ ಅಭ್ಯರ್ಥಿಗಳಿಗೆ : 200Rs
  • ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಂಗವಿಕಲರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 100Rs


SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

  • ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಅಂಕಗಳ ಆಧಾರದಲ್ಲಿ ಹುದ್ದೆಗಳಿಗೆ ಅನುಗುಣವಾಗಿ 1:20 ಅಭ್ಯರ್ಥಿಗಳಿಗೆ ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ ನಡೆಸಿ ಅರ್ಹತಾ ಪಟ್ಟಿ ಪ್ರಕಟಿಸಲಾಗುತ್ತದೆ. ಮೂಲ ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಪಾಲ್ಗೊಳ್ಳಬೇಕು. ನಂತರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.


AGE LIMIT ವಯೋಮಿತಿ ಅರ್ಹತೆ :-

ಮಿಸಲಾತಿ ವರ್ಗಗಳು

ಕನಿಷ್ಠ

ಗರಿಷ್ಠ

ಸಾಮಾನ್ಯ     

18

30

ಒಬಿಸಿ                           

18

32

ಎಸ್.ಸಿ-ಎಸ್.ಟಿ, ಪ್ರವರ್ಗ-1

18

33


SALARY ವೇತನ:-  

  •  17500-37000Rs


QUALIFICATION ವಿದ್ಯಾರ್ಹತೆ :-

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪಾಸ್‌ ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣರಾಗಿರಬೇಕು.


IMPORTANT DATES ಪ್ರಮುಖ ದಿನಾಂಕಗಳು:-

ಮುಖ್ಯದಿನಾಂಕಗಳು

ದಿನಾಂಕಗಳು

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ

27-09-2023

ಅರ್ಜಿಸಲ್ಲಿಸಲು ಕೊನೆಯ ದಿನಾಂಕ

26-10-2023

ಶುಲ್ಕ ಪಾವತಿ ಕೊನೆ ದಿನಾಂಕ

26-10-2023

ಪರೀಕ್ಷಾ ದಿನಾಂಕ

ಮುಂದೆ ತಿಳಿಸಲಾಗುವುದು










HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು



REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು:-

  • 10ನೇ ತರಗತಿ ಅಂಕಪಟ್ಟಿ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಕನ್ನಡ & ಗ್ರಾಮೀಣ ಮಾದ್ಯಮ ಪತ್ರಗಳು (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು


ಸೂಚನೆಗಳು

  • ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ಮರುಪಾವತಿ ಮಾಡಲಾಗುವುದಿಲ್ಲ ಯಾವುದಾದರೂ.
  • ಅಭ್ಯರ್ಥಿಯು ಆನ್ ಲೈನ್ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನೀಡಿದ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿಯನ್ನು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಚಾಲನೆಯಲ್ಲಿರುವಂತೆ ನಿಗಾವಹಿಸತಕ್ಕದ್ದು.
  • ಅಭ್ಯರ್ಥಿಯು ಅರ್ಜಿಯನ್ನು ಭರ್ತಿ ಮಾಡುವಾಗ ಅಸ್ಪಷ್ಟ/ಅಪೂರ್ಣ/ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿದ್ದಲ್ಲಿ ಅಭ್ಯರ್ಥಿಗಳೇ ಅದಕ್ಕೆ ನೇರ ಮತ್ತು ಸಂಪೂರ್ಣ ಜವಾಬ್ದಾರರಾಗುತ್ತಾರೆ.
  • ಅಭ್ಯರ್ಥಿಗಳು ಆನ್ಲೈನ್ ಅರ್ಜಿಯಲ್ಲಿ ನೀಡಿರುವ ಮಾಹಿತಿ/ ವಿವರಗಳನ್ನು ಯಾವುದೇ ಹಂತದಲ್ಲಿಯೂ ಬದಲಾವಣೆ ಮಾಡಲು ಅವಕಾಶ ನೀಡಲಾಗುವುದಿಲ್ಲ.
  • ಆದ ಪ್ರಯುಕ್ತ ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡುವಾಗ ಈ ಅಧಿಸೂಚನೆಯಲ್ಲಿ ತಿಳಿಸಿರುವ ಎಲ್ಲಾ ಅಂಶಗಳನ್ನು ಸರಿಯಾಗಿ ಓದಿ, ಅರ್ಥೈಸಿಕೊಂಡು, ಅರ್ಜಿಯನ್ನು ಸಮರ್ಪಕವಾಗಿ ಭರ್ತಿ ಮಾಡತಕ್ಕದ್ದು.

ನನ್ನ ವೆಬ್‌ಸೈಟ್‌ಗೆ ಭೇಟಿ ನೀಡಿ ಧನ್ಯವಾದಗಳು

Thank You visit My Website

Post a Comment

0 Comments